ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು, ಆದರೆ ಸುಳ್ಳನ್ನು ಕೇಳಿಯೂ ಸುಮ್ಮನಿರಲು ಆಗಲ್ಲ : CM ಸಿದ್ದರಾಮಯ್ಯ

ಡಿಜಿಟಲ್ ಡೆಸ್ಕ್ : ಶಾಸಕರಾದ ವೇದವ್ಯಾಸ ಕಾಮತ್ ಅವರೇ, ಮಂಗಳೂರಿನ ಪ್ರಜಾಸೌಧ ಕಟ್ಟಡದ ಶ್ರೇಯ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಸಲ್ಲಬೇಕು ಒಪ್ಪೋಣ, ಆದರೆ 2019 ರಿಂದ 2023 ರ ವರೆಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವೇ ಅಧಿಕಾರದಲ್ಲಿ ಇದ್ದಾಗ ಈ ಕಟ್ಟಡದ ಕಾಮಗಾರಿ ಯಾಕೆ ನಿಂತಿತ್ತು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

2015ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದ ಕಾಮಗಾರಿ ಮತ್ತೆ ನಮ್ಮ ಸರ್ಕಾರದಲ್ಲೇ ಪೂರ್ಣಗೊಂಡಿದೆ. ಇದು ಬಿಜೆಪಿ ಸರ್ಕಾರದ 4 ವರ್ಷಗಳ ಅಧಿಕಾರಾವಧಿಯಲ್ಲಿ ಯಾಕೆ ಸಾಧ್ಯವಾಗಲಿಲ್ಲ?

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು, ಆದರೆ ಸುಳ್ಳನ್ನು ಕೇಳಿಯೂ ಸುಮ್ಮನಿರಲು ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read