ಡೆಹ್ರಾಡೂನ್: ಉತ್ತರಾಖಂಡದಲ್ಲಿ ಐವರು ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಡೆಹ್ರಾಡೂನ್ ನಲ್ಲಿ ಇವರು ಬಾಂಗ್ಲಾ ವಲಸಿಗರು ನೆಲಸಿದ್ದರು. ಈ ಹಿನ್ನೆಲೆಯಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಅಕ್ರಮವಾಗಿ ವಾಸವಾಗಿರುವುದೂ ಅಲ್ಲದೇ ನಕಲಿ ಗುರುತಿನ ಚೀಟಿ ಹೊಂದಿದ್ದರು. ರುಬಿನಾ ಅಖ್ತರ್ ಎಂಬ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.