HomeLatest NewsBREAKING: ಹವಾಮಾನ ವೈಪರೀತ್ಯ: ಸಿಎಂ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು

BREAKING: ಹವಾಮಾನ ವೈಪರೀತ್ಯ: ಸಿಎಂ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದಿನ ಜಿಲ್ಲಾ ಪ್ರವಸಾ ಕಾರ್ಯಕ್ರಮಗಳು ರದ್ದಾಗಿವೆ ಎಂದು ತಿಳಿದುಬಂದಿದೆ.

ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಪ್ರವಾಸಗಳು ರದ್ದಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರಿ ಮಳೆಯಿಂದಾಗಿ ಹವಾಮಾನ ವೈಪರೀತ್ಯವುಂಟಾದ ಕಾರಣಕ್ಕೆ ಜಿಲ್ಲಾ ಪ್ರವಾಸ ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular