BREAKING: ಕ್ಯಾಲಿಫೋರ್ನಿಯಾದಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು; ಐವರಿಗೆ ಗಾಯ

ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ಯಾಲಿಫೋರ್ನಿಯಾ ಫರ್ಟಿಲಿಟಿ ಕ್ಲಿನಿಕ್ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಕ್ಲಿನಿಕ್ ನ ಬಹುತೇಕ ಭಾಗ ಧ್ವಂಸಗೊಂಡಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

ಇದು ಭಯೋತ್ಪಾದಕರ ಕೃತ್ಯದ ಶಂಕೆ ವ್ಯಕ್ತವಾಗಿದೆ. ಕ್ಲಿನಿಕ್ ನ ಪಾರ್ಕಿಂಗ್ ಭಾಗದಲ್ಲಿ ಬಾಂಬ್ ಸ್ಫೋಟಿಸಲಾಗಿದ್ದು, ಕಟ್ಟಡದ ಬಹುತೇಕ ಭಾಗ ಹಾನಿಯಾಗಿದೆ ಎಂದು ಎಫ್ ಬಿಐ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read