HomeLatest NewsBIG NEWS: ವೈ ಜಿ ಗುಡ್ಡ ಡ್ಯಾಂ ನಲ್ಲಿ ದುರಂತ: ಮೂವರು ಯುವತಿಯರು ಜಲಸಮಾಧಿ

BIG NEWS: ವೈ ಜಿ ಗುಡ್ಡ ಡ್ಯಾಂ ನಲ್ಲಿ ದುರಂತ: ಮೂವರು ಯುವತಿಯರು ಜಲಸಮಾಧಿ

ರಾಮನಗರ: ವೈಜಿ ಗುಡ್ಡ ಡ್ಯಾಂ ನಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿರುವ ದಾರುನ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರು ಮೂಲದ ರಾಘವಿ (18), ಮಧುಮಿತ (20) ಹಾಗೂ ರಮ್ಯಾ (22) ಮೃತ ಯುವತಿಯರು. 7 ಜನ ಯುವತಿಯರು ಜಲಾಶಯ ವೀಕ್ಷಣೆಗೆಂದು ಹೋಗಿದ್ದರು. ಈ ವೇಳೆ ಓರ್ವ ಯುವತಿ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ಉಳಿದವರು ಆಕೆಯ ರಕ್ಷಣೆಗೆಂದು ನೀರಿಗೆ ಇಳಿದಿದ್ದಾರೆ. ಘಟನೆಯಲ್ಲಿ ಮೂವರು ಯುವತಿಯರು ನೀರುಪಾಲಾಗಿದ್ದಾರೆ. ಉಳಿದವರನ್ನು ಓರ್ವ ಯುವಕ ರಕ್ಷಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಸಂಬಂಧಿಕರ ಮನೆಗೆಂದು ಬಂದಿದ್ದ ಯುವತಿಯರು ವೈ ಜಿ ಗುಡ್ಡ ಜಲಾಶಯ ನೋಡಲೆಂಡು ಹೋಗಿದ್ದರು. ಈ ವೇಳೆ ಮೂವರು ದುರಂತಕ್ಕೀಡಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular