BREAKING : ಮಲೆ ಮಹದೇಶ್ವರ ಬೆಟ್ಟದ  ಸಾಲೂರ ಮಠದ ಹಿರಿಯ ಶ್ರೀ ಗುರುಸ್ವಾಮಿ ಲಿಂಗೈಕ್ಯ.!

ಡಿಜಿಟಲ್ ಡೆಸ್ಕ್ : ಮಲೆ ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬ್ರಹನ್ಮಠದ ಹಿರಿಯ ಶ್ರೀ ಗುರುಸ್ವಾಮಿ (75) ಲಿಂಗೈಕ್ಯರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಸಂಜೆ 5 ಗಂಟಗೆ ಶ್ರೀಮಠದ ಆವರಣದಲ್ಲಿ ಸುತ್ತೂರು ಶ್ರೀಗಳು ಹಾಗೂ ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read