HomeLatest NewsBREAKING NEWS: ಸಿಡಿಲು ಬಡಿದು ಯುವಕ ಸಾವು

BREAKING NEWS: ಸಿಡಿಲು ಬಡಿದು ಯುವಕ ಸಾವು

ಧಾರವಾಡ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಸಿಡಿಲಬ್ಬರಕ್ಕೆ ಯುವಕನೊಬ್ಬ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಸಾವನ್ನಪ್ಪಿದ್ದಾರೆ. ಮೈಲಾರಪ್ಪ ಉಣಕಲ್ (20) ಮೃತ ಯುವಕ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾನುವಾರು ಮೈ ತೊಳೆಯಲು ಹೋಗಿದ್ದಾಗ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular