BREAKING : ರಾಜ್ಯದಲ್ಲಿ ಮತ್ತೊಂದು  ಭೀಕರ ಅಪಘಾತ : ಸ್ಕಾರ್ಪಿಯೋ ಕಾರು-ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣ.!

ವಿಜಯಪುರ : ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ದುರ್ಮರಣಕ್ಕೀಡಾಗಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ಮನಗೂಳಿ ಪಟ್ಟಣದ ಬಳಿ ಈ ಅಪಘಾತ ಸಂಭವಿಸಿದೆ.

ಸ್ಕಾರ್ಪಿಯೋ ದಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read