ತೀರ್ಥಹಳ್ಳಿ : ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ ಆಗಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯ ಕಟ್ಟೆಹಕ್ಕಲಿನಲ್ಲಿ ನಡೆದಿದೆ.
ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ ಹೋಗಿದ್ದನು. ಈ ವೇಳೆ ಮಿಸ್ ಫೈರ್ ಆಗಿ ಗುಂಡು ಗೌತಮ್ ಗೆ ತಗುಲಿದೆ. ಪರಿಣಾಮ ಆತ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
You Might Also Like
TAGGED:ಯುವಕ ದಾರುಣ ಸಾವು