BREAKING : ಜಮ್ಮು-ಕಾಶ್ಮೀರದಲ್ಲಿ ಯೋಧರು-ಉಗ್ರರ ನಡುವೆ ಭಾರಿ ಗುಂಡಿನ ಚಕಮಕಿ : ಭಾರತೀಯ ಸೇನೆಯಿಂದ ಪ್ರತ್ಯುತ್ತರ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ. ಆರಂಭಿಕ ವರದಿಗಳ ಪ್ರಕಾರ, 3-4 ಭಯೋತ್ಪಾದಕರ ಗುಂಪೊಂದು ಈ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಸಿಕ್ಕಿಬಿದ್ದಿದೆ ಎಂದು ಹೇಳಲಾಗುತ್ತಿದೆ.

ಪ್ರದೇಶವನ್ನು ಸುತ್ತುವರಿಯಲಾಗಿದ್ದು,ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ ಎಂದು ಮೂಲಗಳು ತಿಳಿಸಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read