ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟೆಂಪೋ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.
ತಂಜಾವೂರು-ತಿರುಚಿರಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೆಂಗಿಪ್ಪತ್ತಿ ಸೇತುವೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಟೆಂಪೋ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಎಂದು ತಂಜಾವೂರು ಜಿಲ್ಲಾಧಿಕಾರಿ ಪ್ರಿಯಾಂಕಾ ಬಾಲಸುಬ್ರಮಣಿಯನ್ ತಿಳಿಸಿದ್ದಾರೆ.
#WATCH | Tamil Nadu | Five people have lost their lives in an accident where a government bus and a private tempo van collided head-on, on the Thanjavur–Tiruchirapalli National Highway near the Sengkippatti bridge: Thanjavur District Collector Priyanka Balasubramanian
— ANI (@ANI) May 22, 2025