BREAKING : ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ ರಾಯಭಾರಿಯಾಗಿ ನಟಿ ‘ತಮನ್ನಾ ಭಾಟಿಯಾ’ ನೇಮಕ.!

ಬೆಂಗಳೂರು : ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿದೆ.

2 ವರ್ಷದ 2 ದಿನಗಳ ಮಟ್ಟಿಗೆ ಅವರನ್ನು ನೇಮಿಸಲಾಗಿದ್ದು, ಬರೋಬ್ಬರಿ 6.20 ಕೋಟಿ ಸಹಾಯಧನ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.

ತಮನ್ನಾ ಭಾಟಿಯಾ ತೆಲುಗು , ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. 88 ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಅವರು ಎರಡು ಸಂತೋಷಂ ಚಲನಚಿತ್ರ ಪ್ರಶಸ್ತಿಗಳು , ಎರಡು SIIMA ಪ್ರಶಸ್ತಿಗಳು ಮತ್ತು ಕಲೈಮಾಮಣಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ . ಅವರು ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ .
ತಮನ್ನಾ ಭಾಟಿಯಾ ಪ್ರಭಾಸ್ ಜೊತೆಗಿನ ಬಾಹುಬಲಿ: ದಿ ಬಿಗಿನಿಂಗ್ ಚಿತ್ರದಲ್ಲಿನ ಅವಂತಿಕಾ ಪಾತ್ರವು ಅವರ ವ್ಯಾಪಕ ಮೆಚ್ಚುಗೆಯನ್ನು ಗಳಿಸಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read