HomeLatest NewsBREAKING : ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ದಾಖಲಾತಿ : ಪ್ರವೇಶ ಪರೀಕ್ಷೆಯ ಫಲಿತಾಂಶ...

BREAKING : ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ದಾಖಲಾತಿ : ಪ್ರವೇಶ ಪರೀಕ್ಷೆಯ ಫಲಿತಾಂಶ ಬಿಡುಗಡೆ.!

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೆಶನಾಲಯದ ವಿವಿಧ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಉಲ್ಲೇಖಿತ ಪ್ರವೇಶಾತಿ ಅಧಿಸೂಚನೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಇಲಾಖೆಯ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಸಂಬಂಧ ಸೇವಾಸಿಂಧು ಪೋರ್ಟಲ್ ಮೂಲಕ ಆನ್-ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ:27.04.2025 ರಂದು ನಡೆಸಲಾಗಿದೆ. ಪ್ರಸ್ತುತ ಸದರಿ ಪ್ರವೇಶ ಪರಿಕ್ಷೆಯ ಫಲಿತಾಂಶವನ್ನು ದಿನಾಂಕ:22.05.2025ರಂದು ಪ್ರಕಟಿಸಲಾಗಿದ್ದು, ಪರೀಕ್ಷೆ ಬರೆದ 2 2 https://dom.karnataka.gov.in e https://domgok.in ತಮ್ಮ SATS ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular