BREAKING : ರಾಜ್ಯದಲ್ಲಿ ಇನ್ಮುಂದೆ ಮರಗಳ ಸುತ್ತ 1 ಮೀಟರ್ ಕಾಂಕ್ರೀಟ್ ಹಾಕುವಂತಿಲ್ಲ : ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಮರಗಳ ಸುತ್ತ 1 ಮೀಟರ್ ಕಾಂಕ್ರೀಟ್ ಹಾಕುವುದು ನಿಷೇಧಗೊಳಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಮರಗಳ ಬುಡಕ್ಕೆ ಹಾಕಿದ್ದ ಕಾಂಕ್ರೀಟ್ ತೆರವುಗೊಳಿಸುವಂತೆ ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಇನ್ಮುಂದೆ ಮರಗಳ ಸುತ್ತ 1 ಮೀಟರ್ ಕಾಂಕ್ರೀಟ್ ಹಾಕುವುದು ನಿಷೇಧಗೊಳಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮರದ ಬುಡಕ್ಕೆ ಕಾಂಕ್ರೀಟ್ ಹಾಕಲಾಗಿತ್ತು. ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದವು. ಕಾಂಕ್ರೀಟ್ ತೆರವುಗೊಳಿಸುವಂತೆ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆ ಈ ಕೂಡಲೇ ಮರದ ಬುಡಕ್ಕೆ ಕಾಂಕ್ರೀಟ್ ಅಥವಾ ಟೈಲ್ಸ್ ಏನೇ ಹಾಕಿದ್ದರೂ ತೆರವುಗೊಳಿಸುವಂತೆ ಸಚಿವರು ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read