BREAKING : ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 41 ಕೊರೊನಾ ಕೇಸ್ ಪತ್ತೆ, ಮೂವರು ಬಲಿ |Covid-19

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 41 ಕೊರೊನಾ ಕೇಸ್ ಪತ್ತೆಯಾಗಿದ್ದು, ಮೂವರು ಬಲಿಯಾಗಿದ್ದಾರೆ.
ದೇಶಾದ್ಯಂತ ಕೊರೊನಾ ಸೋಂಕಿನ ಅಬ್ಬರ ಮತ್ತೆ ಶುರುವಾಗಿದ್ದು, ಕೆಲವು ರಾಜ್ಯಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ.

ಮಹಾರಾಷ್ಟ್ರವು ಕೋವಿಡ್ -19 ಪರೀಕ್ಷೆಯನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿರುವಾಗ, ಪತ್ತೆಯಾದ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ,

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read