HomeLatest NewsBREAKING : ನಡು ರಸ್ತೆಯಲ್ಲೇ ಮಹಿಳೆ  ಜೊತೆ ಸೆಕ್ಸ್ :  ಬಿಜೆಪಿ ನಾಯಕ 'ಮನೋಹರಲಾಲ್ ಧಕಾಡ್'...

BREAKING : ನಡು ರಸ್ತೆಯಲ್ಲೇ ಮಹಿಳೆ  ಜೊತೆ ಸೆಕ್ಸ್ :  ಬಿಜೆಪಿ ನಾಯಕ ‘ಮನೋಹರಲಾಲ್ ಧಕಾಡ್’ ಅರೆಸ್ಟ್ | WATCH VIDEO

ನವದೆಹಲಿ : ಮಹಿಳೆ ಜೊತೆ ನಡು ರಸ್ತೆಯಲ್ಲೇ ಸೆಕ್ಸ್ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ.

ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ನಾಯಕ ಮನೋಹರ್ ಲಾಲ್ ಧಕಾಡ್ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದರು. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಮಂದ್ಸೌರ್ ನ ಲಾಲ್ ಧಕಾಡ್ ದೆಹಲಿ ಮುಂಬೈ ಲೇನ್ ಎಕ್ಸ್ ಪ್ರೆಸ್ ವೇಯಲ್ಲಿ ಮಹಿಳೆ ಜೊತೆ ಸೆಕ್ಸ್ ನಡೆಸಿದ್ದಾರೆ ಎನ್ನಲಾಗಿತ್ತು, ವೀಡಿಯೋದಲ್ಲಿ ಕಾಣಿಸುವಂತೆ ಮಹಿಳೆ ಸಂಪೂರ್ಣವಾಗಿ ಬೆತ್ತಲಾಗಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲಾಗಿತ್ತು.

ಏತನ್ಮಧ್ಯೆ, ಧಕಾಡ್ ಮಹಾಸಭಾ ಯುವ ಸಂಘ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದೆ. ಬಿಜೆಪಿ ಕೂಡ ಧಕಾಡ್ನಿಂದ ದೂರ ಸರಿದಿದೆ. ಅವರು ಪಕ್ಷದ ಪ್ರಾಥಮಿಕ ಸದಸ್ಯರಲ್ಲ ಮತ್ತು ಆನ್ಲೈನ್ ನೋಂದಣಿ ಮೂಲಕ ಸೇರಿದ್ದಾರೆ ಎಂದು ಪಕ್ಷ ಹೇಳಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular