ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ನಾಳೆ, ನಾಡಿದ್ದು ಎಲ್ಲಾ ಶಾಲಾ. ಕಾಲೇಜುಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶಾಲಾ, ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಮೇ 27, 28ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ,