HomeKarnatakaBREAKING NEWS: ರಾಜ್ಯದ 80 ಮಂದಿಯಲ್ಲಿ ಕೊರೋನಾ ಸೋಂಕು ಸಕ್ರಿಯ

BREAKING NEWS: ರಾಜ್ಯದ 80 ಮಂದಿಯಲ್ಲಿ ಕೊರೋನಾ ಸೋಂಕು ಸಕ್ರಿಯ

ಬೆಂಗಳೂರು: ಕೋವಿಡ್ ಪಾಸಿಟಿವ್ ಸೋಂಕಿತರು ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಕೋವಿಡ್ ಟೆಸ್ಟಿಂಗ್ ಕೂಡ ಬೆಂಗಳೂರಿನಲ್ಲಿ ಹೆಚ್ಚಿಸಲಾಗಿದೆ.

ಇಂದಿಗೆ ರಾಜ್ಯದಲ್ಲಿ ಒಟ್ಟು 80 ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರಿನಲ್ಲೇ 73 ಪ್ರಕರಣಗಳಿವೆ. ಎಲ್ಲಿಯೂ ಕೋವಿಡ್ ನಿಂದಾಗಿ ಸಾವು ಸಂಭವಿಸಿಲ್ಲ.

 ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯನ್ನು ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular