BREAKING : ಬಿಜೆಪಿ ಪಕ್ಷದಿಂದ ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ

ಬೆಂಗಳೂರು : ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ ಎದುರಾಗಿದ್ದು, 6 ವರ್ಷ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ.

ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯಲ್ಲಿರುವ ಎಸ್ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅಂತರ ಕಾಯ್ದುಕೊಂಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read