HomeLatest NewsBREAKING: ಕೋಲಾರ ಡಿಸಿಸಿ ಬ್ಯಾಂಕ್ ಮೇಲೆ ಲೋಕಾಯುಕ್ತ ದಾಳಿ

BREAKING: ಕೋಲಾರ ಡಿಸಿಸಿ ಬ್ಯಾಂಕ್ ಮೇಲೆ ಲೋಕಾಯುಕ್ತ ದಾಳಿ

ಕೋಲಾರ: ಕೋಲಾರ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪ ಪ್ರಕರಣ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕೋಲಾರ ಡಿಸಿಸಿ ಬ್ಯಾಂಕ್ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಕೋಲಾರ ಡಿಸಿಸಿ ಬ್ಯಾಂಕ್, ಬ್ಯಾಂಕ್ ಅಧಿಕಾರಿ ಗೋವಿಂದೇಗೌಡ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನದೆಸಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಚಿಂತಾಮಣಿ ತಾಲೂಕಿನ ವ್ಯವಸಾಯೋತ್ಪನ್ನ ಬ್ಯಾಂಕ್ ಮೇಲೂ ದಾಳಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರ ಲೋಕಾಯುಕ್ತ ಎಸ್ ಪಿ ಧನಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular