ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿʼಸ್ವಚ್ಛ ವಾಹಿನಿ’ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ ನೇಮಕ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಿರುವ ʼಸ್ವಚ್ಛ ವಾಹಿನಿʼ ಗ್ರಾಮೀಣ ನೈರ್ಮಲ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮತ್ತಿತರ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಿರುವ ʼಸ್ವಚ್ಛ ವಾಹಿನಿʼ ಗ್ರಾಮೀಣ ನೈರ್ಮಲ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮತ್ತಿತರ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್… pic.twitter.com/gDH5Ok96T3
— DIPR Karnataka (@KarnatakaVarthe) May 27, 2025