HomeLatest NewsBIG NEWS : ಬೆಂಗಳೂರು ನಗರದಲ್ಲಿ ಶೀಘ್ರವೇ 'ಟೋಯಿಂಗ್ ವ್ಯವಸ್ಥೆ' ಪುನಾರಂಭ : ಗೃಹ ಸಚಿವ...

BIG NEWS : ಬೆಂಗಳೂರು ನಗರದಲ್ಲಿ ಶೀಘ್ರವೇ ‘ಟೋಯಿಂಗ್ ವ್ಯವಸ್ಥೆ’ ಪುನಾರಂಭ : ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ಬೆಂಗಳೂರು ನಗರದಲ್ಲಿ ಶೀಘ್ರವೇ ಟೋಯಿಂಗ್ ವ್ಯವಸ್ಥೆ ಪುನಾರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ವಾಹನಗಳನ್ನು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಲಾಗುತ್ತಿದೆ. ಇದರಿಂದ ಇತರೆ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದ್ದು, ಇದಕ್ಕಾಗಿ ಟೋಯಿಂಗ್ ವ್ಯವಸ್ಥೆಗೆ ಮರುಚಾಲನೆ ನೀಡಲಾಗುವುದು. ಟೋಯಿಂಗ್ ಮಾಡಲು ಪೊಲೀಸ್ ಇಲಾಖೆಯ ಸಿಬ್ಬಂದಿ ಮತ್ತು ವಾಹನಗಳನ್ನೇ ಬಳಸಿಕೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular