ಡಿಜಿಟಲ್ ಡೆಸ್ಕ್ : ಸುರಿಯುತ್ತಿರುವ ಭಾರಿ ಮಳೆಗೆ ಉತ್ತರಾಖಂಡದಲ್ಲಿ ಭೂ ಕುಸಿತ ಸಂಭವಿಸಿದ್ದು, ಓರ್ವ ಮೃತಪಟ್ಟು, ಐವರಿಗೆ ಗಾಯಗಳಾಗಿದೆ.
ಉತ್ತರಾಖಂಡದ ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೃತರನ್ನು ವಾಹನ ಚಾಲಕ ರಾಜೇಶ್ ಸಿಂಗ್ ರಾವತ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಧಾವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ, ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
TAGGED:ಉತ್ತರಾಖಂಡ
