HomeLatest NewsBREAKING: ಮುಸ್ಲಿಮರ ಬಗ್ಗೆ ಅವಹೇಳನ, ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

BREAKING: ಮುಸ್ಲಿಮರ ಬಗ್ಗೆ ಅವಹೇಳನ, ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಎಸ್‌ಡಿಪಿಐ ಮುಖಂಡನ ದೂರು ಆಧರಿಸಿ ಮಣಿಕಂಠ ರಾಥೋಡ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಫೇಸ್ಬುಕ್ ನಲ್ಲಿ ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ ಆರೋಪದಡಿ ಕೇಸ್ ದಾಖಲಾಗಿದೆ. ಮುಸ್ಲಿಂ ಸಮುದಾಯವನ್ನು ನರಮೇಧ ಮಾಡುತ್ತೇನೆ ಎಂದು ಹೇಳಿದ್ದಾಗಿ ಆರೋಪಿಸಲಾಗಿದೆ. ಕಲಬುರಗಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular