HomeLatest Newsವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 2ರಿಂದ ಉಚಿತ, ರಿಯಾಯಿತಿ ಬಸ್ ಪಾಸ್ ವಿತರಣೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 2ರಿಂದ ಉಚಿತ, ರಿಯಾಯಿತಿ ಬಸ್ ಪಾಸ್ ವಿತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ 2025 -26 ನೇ ಸಾಲಿನ ರಿಯಾಯಿತಿ ದರದ ಬಸ್ ಪಾಸ್ ಗಳನ್ನು ಜೂನ್ 2 ರಿಂದ ವಿತರಿಸಲಿದೆ,

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು. ಸೇವಾಸಿಂಧು URL-https://sevasindhuservices.karnataka.gov.in/buspassservices ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರದಲ್ಲಿಯೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ.ಗಳನ್ನು ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

   ಪಾಸ್ ವಿತರಣಾ ಕೌಂಟರ್‍ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.inದಲ್ಲಿ ಪಡೆಯಬಹುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular