BREAKING : ಪ್ರಚೋದನಕಾರಿ ಭಾಷಣ ಆರೋಪ : RSS ಮುಖಂಡ ‘ಕಲ್ಲಡ್ಕ ಪ್ರಭಾಕರ್ ಭಟ್’ ವಿರುದ್ಧ ‘FIR’ ದಾಖಲು.!

ಬಂಟ್ವಾಳ : ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಭಾಗಿಯಾಗಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read