ಡಿಜಿಟಲ್ ಡೆಸ್ಕ್ : ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಜೂನ್ 2 ರಂದು ಬೆಳಿಗ್ಗೆ 8:00 ಗಂಟೆಯವರೆಗೆ 3961 ಕೇಸ್ ದಾಖಲಾಗಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ.
ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 3961 ಕ್ಕೆ ಏರಿದ್ದು, ಒಟ್ಟು ಸಾವುಗಳ ಸಂಖ್ಯೆ 32 ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

