HomeLatest NewsBREAKING NEWS: ಜಿಂದಾಲ್ ಪವರ್ ಹೌಸ್ ನಲ್ಲಿ ಬೆಂಕಿ ಅವಘಡ

BREAKING NEWS: ಜಿಂದಾಲ್ ಪವರ್ ಹೌಸ್ ನಲ್ಲಿ ಬೆಂಕಿ ಅವಘಡ

ಬಳ್ಳಾರಿ: ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು, ಪೊಲೀಸರು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ತೋರಣಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular