ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ “ಗೃಹ ಆರೋಗ್ಯ” ಯೋಜನೆಯ ಕಾರ್ಯಗಾರಕ್ಕೆ ಚಾಲನೆ

ಬೆಂಗಳೂರು : ಇಂದು ವಿಕಾಸಸೌಧದಲ್ಲಿ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ರೂಪಿಸಿರುವ ಸರ್ಕಾರದ ಮಹತ್ವಾಕಾಂಕ್ಷಿ “ಗೃಹ ಆರೋಗ್ಯ” ಯೋಜನೆಯ ಕಾರ್ಯಗಾರವನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದ್ದಾರೆ.

ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಈ ಮಹತ್ವಪೂರ್ಣ ಕಾರ್ಯಕ್ರಮವನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಇದರೊಂದಿಗೆ ಯೋಜನೆಯ ಕುರಿತು ಆಶಾ ಕಾರ್ಯಕರ್ತೆಯರಿಗಾಗಿ ಸಿದ್ಧಪಡಿಸಿರುವ ಕೈಪಿಡಿಯನ್ನು ಅನಾವರಣಗೊಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read