BREAKING : ರಾಜ್ಯ ಸರ್ಕಾರದಿಂದ 12 ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |IAS Officers Transfer

ಬೆಂಗಳೂರು : ರಾಜ್ಯ ಸರ್ಕಾರ 12 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read