ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ https://scholarships.gov.in ನಲ್ಲಿ ಒನ್‌ಟೈಮ್ ನೋಂದಣಿ ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸುವಂತೆ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕರ ಕಚೇರಿ ದೂ.ಸಂ.: 08187-295026 ನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read