BREAKING : ಬೆಂಗಳೂರಲ್ಲಿ ಬರೋಬ್ಬರಿ 23 ಲಕ್ಷ ರೂ ಮೌಲ್ಯದ ಗಾಂಜಾ ಜಪ್ತಿ, 6 ಮಂದಿ ಆರೋಪಿಗಳು ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ 23 ಲಕ್ಷ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡು 6 ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಬ್ಯಾಡರಹಳ್ಳಿ, ಸಂಪಿಗೆಹಳ್ಳಿ, ಬಾಣಸವಾಡಿ, ಕೆಲವು ಕಡೆ ದಾಳಿ ನಡೆಸಿದ ಪೊಲೀಸರು 23 ಲಕ್ಷ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ. ದಾಳಿ ವೇಳೆ ಇ ಸಿಗರೇಟ್ ಕೂಡ ಜಪ್ತಿ ಮಾಡಿಕೊಂಡಿದ್ದಾರೆ.

ದಾಳಿ ವೇಳೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬೇರೆ ರಾಜ್ಯಗಳಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read