HomeLatest Newsಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ!

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ!

ಚಿಕ್ಕಬಳ್ಳಾಪುರ: ಎಸ್.ಬಿ.ಐ ಬ್ಯಾಂಕ್ ಬಳಿ ವ್ಯಕ್ತಿಯೋರ್ವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಗೈ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಬಿ.ಬಿ.ರಸ್ತೆಯಲ್ಲಿ ನಡೆದಿದೆ.

ಚಾಮರಾಜಪೇಟೆ ಕಾಲೋನಿಯ ಶ್ರೀಕಾಂತ್ (29) ಕೊಲೆಯಾದ ವ್ಯಕ್ತಿ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶವದ ಪಕ್ಕದಲ್ಲೇ ರಕ್ತಸಿಕ್ತವಾದ ಕಲ್ಲು ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular