HomeLatest NewsBREAKING : ಬೆಂಗಳೂರು  ಕಾಲ್ತುಳಿತ ದುರಂತ : ಇಬ್ಬರು ಗಾಯಾಳುಗಳ ಸ್ಥಿತಿ ಗಂಭೀರ ; ಟಿಬಿಯಾ...

BREAKING : ಬೆಂಗಳೂರು  ಕಾಲ್ತುಳಿತ ದುರಂತ : ಇಬ್ಬರು ಗಾಯಾಳುಗಳ ಸ್ಥಿತಿ ಗಂಭೀರ ; ಟಿಬಿಯಾ ಸರ್ಜರಿ ಮಾಡಲು ನಿರ್ಧಾರ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ಸದ್ಯ 9 ಜನರು ದಾಖಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರಿಗೆ ಟಿಬಿಯಾ ಸರ್ಜರಿ ಮಾಡಲು ವೈದ್ಯರು ನಿರ್ಧಿಸಿದ್ದಾರೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಬೌರಿಂಗ್ ಆಸ್ಪತ್ರೆಗೆ 21 ಜನರು ದಾಖಲಾಗಿದ್ದರು. ಅವರಲ್ಲಿ 6 ಜನರು ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 9 ಜನರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular