HomeLatest NewsBIG NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ 11 ಜನರು ಬಲಿ ಪ್ರಕರಣ: ಸಚಿನ್ ತೆಂಡೂಲ್ಕರ್ ಸಂತಾಪ

BIG NEWS: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ 11 ಜನರು ಬಲಿ ಪ್ರಕರಣ: ಸಚಿನ್ ತೆಂಡೂಲ್ಕರ್ ಸಂತಾಪ

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತೀವ್ರ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆ ನಿಜಕ್ಕೂ ದುರಂತ. ಘಟನೆ ಸುದ್ದಿಕೇಳಿ ತೀವ್ರ ದು:ಖ ಹಾಗೂ ಆಘಾತ ತಂದಿದೆ. ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಮೃತರ ಕುಟುಂಬಕ್ಕೆ ನೋವುಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular