HomeLatest NewsBREAKING : ವಿಶ್ವ ಪರಿಸರ ದಿನದಂದು ದೆಹಲಿಯಲ್ಲಿ 200 'ಎಲೆಕ್ಟ್ರಿಕ್ ಬಸ್' ಗಳಿಗೆ ಚಾಲನೆ ನೀಡಿದ...

BREAKING : ವಿಶ್ವ ಪರಿಸರ ದಿನದಂದು ದೆಹಲಿಯಲ್ಲಿ 200 ‘ಎಲೆಕ್ಟ್ರಿಕ್ ಬಸ್’ ಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ |WATCH VIDEO

ನವದೆಹಲಿ : ವಿಶ್ವ ಪರಿಸರ ದಿನದಂದು ಪ್ರಧಾನಿ ಮೋದಿ ದೆಹಲಿಯಲ್ಲಿ 200 ಎಲೆಕ್ಟ್ರಿಕ್ ಬಸ್ ಗಳಿಗೆ ಚಾಲನೆ ನೀಡಿದರು.

ವಿಶ್ವ ಪರಿಸರ ದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದಡಿಯಲ್ಲಿ 200 ಎಲೆಕ್ಟ್ರಿಕ್ ಬಸ್ಗಳಿಗೆ ಹಸಿರು ನಿಶಾನೆ ತೋರಿದರು. ‘ಏಕ್ ಪೆಡ್ ಮಾ ಕೆ ನಾಮ್’ ಉಪಕ್ರಮದಡಿಯಲ್ಲಿ ಅವರು ಗಿಡ ನೆಟ್ಟರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಸಿಎಂ ರೇಖಾ ಗುಪ್ತಾ, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮತ್ತು ದೆಹಲಿ ಕ್ಯಾಬಿನೆಟ್ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಕೂಡ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular