ಸರ್ಕಾರಿ ಆಸ್ಪತ್ರೆಗಳು, ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆಗಳಿದೆಯೇ?
ವಾಟ್ಸಾಪ್ ಮೂಲಕ ಒಂದು ಮೆಸೇಜ್ ಸಾಕು! ಅಗತ್ಯವಿದ್ದಲ್ಲಿ ಫೋಟೋ/ವಿಡಿಯೋಗಳನ್ನು ಕಳುಹಿಸಬಹುದು. ನಿಮ್ಮ ಸಲಹೆ, ಸಮಸ್ಯೆಗಳನ್ನು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೇರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ
ವಾಟ್ಸಾಪ್ ಸಂಖ್ಯೆ: 9449843001