HomeLatest NewsBREAKING: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿಗೆ ಮತ್ತೊಬ್ಬರು ಬಲಿ: 61 ಜನರಿಗೆ ಸೋಂಕು ದೃಢ

BREAKING: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿಗೆ ಮತ್ತೊಬ್ಬರು ಬಲಿ: 61 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನಿಂದ ಮತ್ತೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 61 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 796ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 644 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 9.4 ರಷ್ಟು ಇದೆ. ರಾಜ್ಯದಲ್ಲಿ 451 ಕೊರೋನಾ ಸಕ್ರಿಯ ಪ್ರಕರಣಗಳಿದ್ದು, ಐದು ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಇಬ್ಬರು ಐಸಿಯುನಲ್ಲಿ ದಾಖಲಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular