HomeLatest NewsBREAKING : ಕಲಬುರಗಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

BREAKING : ಕಲಬುರಗಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

ಕಲಬುರಗಿ: ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಕಲಬುರಗಿ ಹೊರವಲಯದ ಫಿರೋಜಾಬಾದ್ ನಲ್ಲಿ ನಡೆದಿದೆ.

ನಿಜಾಮುದ್ದೀನ್ ಬಾವರ್ಚಿ ಕೊಲೆಯಾಗಿರುವ ವ್ಯಕ್ತಿ. ಹಳೆ ದ್ವೇಷಕ್ಕೆ ದುಷ್ಕರ್ಮಿಗಳು ನಿಜಾಮುದ್ದೀನ್ ನನ್ನು ನಡುರಸ್ತೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ನಿಜಾಮುದ್ದೀನ್ ಕೆಲ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಈ ಬಗ್ಗೆ ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular