HomeLatest NewsBREAKING NEWS: ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

BREAKING NEWS: ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಬೆಂಗಳೂರು: ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಕೋರಮಂಗಲದಲ್ಲಿರುವ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಸಂದೇಶ ರವಾನಿಸಿರುವ ದುಷ್ಕರ್ಮಿಗಳು, ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಪಾಸ್ ಪೋರ್ಟ್ ಕಚೇರಿಗೆ ಪೊಲೀಸರು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular