HomeLatest NewsBIG NEWS : ರಾಜ್ಯದ 'ಅರಣ್ಯ ಸಿಬ್ಬಂದಿ'ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ....

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!

ಬೆಂಗಳೂರು : ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರ ಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ ₹2 ಸಾವಿರ ಅಪಾಯ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ.

ಹಗಲಿರುಳೆನ್ನದೆ ಚಳಿ, ಗಾಳಿ ಮಳೆಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರ ಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ ₹2 ಸಾವಿರ ಅಪಾಯ ಭತ್ಯೆ ನೀಡಲು ಆದೇಶ ನೀಡಿದ್ದು, ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular