HomeLatest NewsBREAKING : 'ಬೆಂಗಳೂರು ಕಾಲ್ತುಳಿತ ದುರಂತ' ಪ್ರಕರಣದ ತನಿಖೆ 'CID'ಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ...

BREAKING : ‘ಬೆಂಗಳೂರು ಕಾಲ್ತುಳಿತ ದುರಂತ’ ಪ್ರಕರಣದ ತನಿಖೆ ‘CID’ಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ & ಐಜಿಪಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ KSCA ಪದಾಧಿಕಾರಿಗಳು ಹೈಕೋರ್ಟ್ ಮೊರೆಹೋಗಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೆ ಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್ , ಕಾರ್ಯದರ್ಶಿ ಎಂ ಶಂಕರ್., ಖಜಾಂಚಿ ಇಎಸ್ ಜೈರಾಮ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐ ರದ್ದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು: ಕಾಲ್ತುಳಿತ ದುರಂತದಲ್ಲಿ ಆರ್ ಸಿಬಿಯ 11 ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕೆ ಎಸ್ ಸಿಎ ಕಾರ್ಯದರ್ಶಿ, ಖಜಾಂಚಿ, ಇವೆಂಟ್ ಮ್ಯಾನೇಜ್ಮೆಂಟ್ ಮುಖ್ಯಸ್ಥರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular