HomeLatest NewsBREAKING: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸ್ಥಾನಕ್ಕೂ ಕುತ್ತು: ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ

BREAKING: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸ್ಥಾನಕ್ಕೂ ಕುತ್ತು: ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸ್ಥಾನಕ್ಕೂ ಕುತ್ತು ಬಂದಿದೆ.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್ ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೆಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರನ್ನು ಸೇವೆಯಿಂದ ತೆಗೆದುಹಾಕಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular