HomeLatest NewsBIG NEWS: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಾಲ್ವರು ಆರೋಪಿಗಳು ಅರೆಸ್ಟ್

BIG NEWS: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಾಲ್ವರು ಆರೋಪಿಗಳು ಅರೆಸ್ಟ್

ಹಾವೇರಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಬಳಿ ನಡೆದಿದೆ.

ಪ್ರಕರಣ ಸಂಬಂಧ ಬಂಕಾಪುರ ಪೊಲೀಸರು ಕಾಮುಕ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ್ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ್, ಮಾರುತಿ ಬಂಧಿತ ಆರೋಪಿಗಳು. ನಾಲ್ವರು ಆರೋಪಿಗಳಲ್ಲಿ ಮೂವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಮತ್ತೋರ್ವ ಸಂತ್ರಸ್ತೆಯ ಕುಟುಂಬದವರ ಜೊತೆ ರಾಜೀಪಂಚಾಯಿತಿ ಮಾಡಿಸಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಲ್ವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular