HomeLatest NewsSHOCKING: ದೇವರ ಉತ್ಸವದಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದು ಅರ್ಚಕ ಗಂಭೀರ

SHOCKING: ದೇವರ ಉತ್ಸವದಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದು ಅರ್ಚಕ ಗಂಭೀರ

ರಾಮನಗರ: ಕೊಂಡ ಹಾಯುವಾಗ ಆಯತಪ್ಪಿ ಬಿದ್ದು ಅರ್ಚಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಹರಿಂಧ್ಯಾಪನಹಳ್ಳಿಯಲ್ಲಿ ನಡೆದಿದೆ.

ಕೊಂಡ ಹಾಯುವಾಗ ಬಿದ್ದು ಅರ್ಚಕ ಕರಿಯಪ್ಪ(50) ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ಪಟ್ಟಲದಮ್ಮ ದೇವಿಯ ಕೊಂಡೋತ್ಸವದ ವೇಳೆ ಘಟನೆ ನಡೆದಿದೆ. ಗಾಯಗೊಂಡ ಅರ್ಚಕ ಕರಿಯಪ್ಪರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular