HomeLatest NewsBREAKING: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಜೆಪಿ ಶಾಸಕರ ಒಂದು ತಿಂಗಳ ಸಂಬಳ

BREAKING: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಜೆಪಿ ಶಾಸಕರ ಒಂದು ತಿಂಗಳ ಸಂಬಳ

ಬೆಂಗಳೂರು: ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಜೆಪಿ ಶಾಸಕರ ಒಂದು ತಿಂಗಳ ಸಂಬಳ ನೀಡಲಾಗುವುದು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಮೃತಪಟ್ಟ ಕಷ್ಟದಲ್ಲಿರುವ ಕುಟುಂಬದವರಿಗೆ ತಿಂಗಳ ಸಂಬಳ ತಲುಪಿಸುತ್ತೇವೆ. ಮೃತರ ಕುಟುಂಬದವರ ಮನೆಗಳಿಗೆ ಭೇಟಿ ನೀಡುತ್ತೇವೆ. ನಮ್ಮ ಶಾಸಕರು, ವಿಧಾನ ಪರಿಷತ್ ಸದಸ್ಯರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಲಿದ್ದಾರೆ. ಒಂದು ತಿಂಗಳ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಇದು ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ. ನಾವು ಪೊಲೀಸರ ಜೊತೆಗೆ ಇದ್ದೇವೆ ಎಂದು ಅಶೋಕ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular