HomeLive NewsBREAKING: ಕೆ.ಎಸ್.ಆರ್.ಟಿ.ಸಿ ಬಸ್- ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

BREAKING: ಕೆ.ಎಸ್.ಆರ್.ಟಿ.ಸಿ ಬಸ್- ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚೆಕ್ ಪೋಸ್ಟ್ ಬಳಿಯ ಸೇತುವೆ ಮೇಲೆ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ಬಳಿಕ ಬಸ್ ಸಮೇತ ಚಾಲಕ ಪರಾರಿಯಾಗಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular