BIG NEWS: ಪ್ರಧಾನಿಯಾಗಿ 11 ವರ್ಷ ಪೂರೈಸಿದ ಮೋದಿ: ಇಂದಿಗೆ ‘ಮೋದಿ 3.0 ಸರ್ಕಾರ’ಕ್ಕೆ ಒಂದು ವರ್ಷ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರಕ್ಕೆ ಇಂದಿಗೆ 11 ವರ್ಷ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 11 ವರ್ಷ ಪೂರೈಸಿದೆ.

ಮೋದಿ ಸರ್ಕಾರ ಸಾಧನೆಗಳ ಬಗ್ಗೆ ಇಂದು ಬಿಜೆಪಿಯಿಂದ ಸುದ್ದಿಗೋಷ್ಠಿ ನಡೆಸಲಾಗುವುದು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದು, ಮೋದಿ ಸರ್ಕಾರದ ಮೂರನೇ ಅವಧಿಯ ಸಾಧನೆಗಳ ಬಗ್ಗೆ ಮಾಹಿತಿ ಕೊಳ್ಳಲಿದ್ದಾರೆ.

ಕಳೆದ ಒಂದು ವರ್ಷದ ಅವಧಿಯಲ್ಲಿ ಮೋದಿ ಸರ್ಕಾರದ ಸಾಧನೆಗಳು

ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ವಿರುದ್ಧ ಯಶಸ್ವಿಯಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ

12 ಲಕ್ಷ ರುಪಾಯಿವರಗಿನ ವಾರ್ಷಿಕ ಆದಾಯಕ್ಕೆ ತೆರಿಗೆ ಪಾವತಿಯಿಂದ ಸಂಪೂರ್ಣ ವಿನಾಯಿತಿ

ಸುಮಾರು 60 ಕೋಟಿ ಜನ ಆಗಮಿಸಿದ್ದ ಪ್ರಯಾಗ್ ರಾಜ್ ಕುಂಭಮೇಳ ಯಶಸ್ವಿ ನಿರ್ವಹಣೆ

ಬಲಿಷ್ಠ ಜಪಾನ್ ಹಿಂದಿಕ್ಕಿ ಜಗತ್ತಿನ ನಾಲ್ಕನೇ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read