ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತೆ ಕಡ್ಡಾಯ ಮಾಡಲಾಗಿದೆ.
ಇ-ಖಾತೆ ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಜುಲೈ 1ರಿಂದ ನಕ್ಷೆ ಮಂಜೂರಾತಿಗೆ ಇ-ಖಾತೆ ಸಲ್ಲಿಕೆ ಕಡ್ಡಾಯಗೊಳಿಸಲಾಗಿದೆ.
ಆನ್ಲೈನ್ ನಲ್ಲಿ ನಂಬಿಕೆ ನಕ್ಷೆ ಸೇರಿದಂತೆ ಎಲ್ಲಾ ಅರ್ಜಿಗಳಿಗೆ ಇ-ಖಾತೆ ಅವಶ್ಯಕವಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರರಾವ್ ಆದೇಶ ಜಾರಿಗೊಳಿಸಿದ್ದಾರೆ.