HomeLatest NewsBIG NEWS: ದಿಗ್ವಿಜಯ್ ಸಿಂಗ ಸಹೋದರ ಲಕ್ಷ್ಮಣ್ ಸಿಂಗ್ ಕಾಂಗ್ರೆಸ್ ನಿಂದ ಉಚ್ಛಾಟನೆ

BIG NEWS: ದಿಗ್ವಿಜಯ್ ಸಿಂಗ ಸಹೋದರ ಲಕ್ಷ್ಮಣ್ ಸಿಂಗ್ ಕಾಂಗ್ರೆಸ್ ನಿಂದ ಉಚ್ಛಾಟನೆ

ನವದೆಹಲಿ: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸಹೋದರ ಲಕ್ಷ್ಮಣ್ ಸಿಂಗ್ ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ಲಕ್ಷ್ಮಣ್ ಸಿಂಗ್ ಅವರನ್ನು ಕಾಂಗ್ರೆಸ್ ನಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಲಕ್ಷ್ಮಣ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಕಾಂಗ್ರೆಸ್ ಶಿಸ್ತುಸಮಿ ಕಾರ್ಯದರ್ಶಿ ತಾರಿಕ್ ಅನ್ವರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular